Используйте приложение APKPure
Историческую версию Kristadani можно получить на Android
'ಕ್ರಿಸ್ತದನಿ' ಕಥೋಲಿಕ ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು ಇವೆ ಇವೆ.
'ಕ್ರಿಸ್ತದನಿ' ಆಂಡ್ರಾಯಿಡ್ ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು, ಪ್ರತಿದಿನದ ಬಲಿಪೂಜೆಯ ವಾಚನಗಳ ಆಧಾರಿತ ಚಿಂತನೆಗಳು ಚಿಂತನೆಗಳು, ಜಪಸರ, ಶಿಲುಬೆಹಾದಿ, ಆರಾಧನೆ, ದಿವ್ಯಬಲಿಪೂಜೆ, ಕ್ರೈಸ್ತ ಸಂತರ ಪರಿಚಯಮುಂತಾದವು ಇವೆ. ಇವೆಲ್ಲವೂ ನಮ್ಮ ಪ್ರಯಾಣದಲ್ಲಿ ನೆರವಾಗಲೆಂಬುದೇ ನಮ್ಮ ಆಶಯ.ಇವನ್ನು ಕ್ರೋಢೀಕರಿಸಿ ಮೊಬೈಲ್ ಆಪ್ನಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಕನ್ನಡ ಧರ್ಮಸಭೆಗೆ ಹೊಸದು. ಕ್ರಿಸ್ತನ ನುಡಿಗೆ ಉತ್ಕೃಷ್ಟ ದನಿಯಾಗುವ ಪ್ರಯತ್ನದ ಫಿ ಫಿ.
Отказ от ответственности: Контент, упомянутый в этом приложении/веб-сайте, предназначен только для религиозных целей, и у нас нет никаких коммерческих или деловых намерений. Мы не являемся настоящими владельцами всего контента, а это всего лишь компиляция религиозного контента из разных источников для блага людей.
Last updated on 15/05/2025
‘ಕ್ರಿಸ್ತದನಿ’ ಅಪ್ಲಿಕೇಶನ್ನಿನಲ್ಲಿ ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು, ಪ್ರತಿದಿನದ ಬಲಿಪೂಜೆಯ ವಾಚನಗಳ ಆಧಾರಿತ ಪ್ರಬುದ್ಧ ಚಿಂತನೆಗಳು, ಜಪಸರ, ಶಿಲುಬೆಹಾದಿ, ಆರಾಧನೆ, ದಿವ್ಯಬಲಿಪೂಜೆ, ಕ್ರೈಸ್ತ ಸಂತರ ಪರಿಚಯಮುಂತಾದವು ಇವೆ. ಇವೆಲ್ಲವೂ ನಮ್ಮ ಆಧ್ಯಾತ್ಮಿಕ ಪ್ರಯಾಣದಲ್ಲಿ ನೆರವಾಗಲೆಂಬುದೇ ನಮ್ಮ ಆಶಯ.ಇವನ್ನು ಕ್ರೋಢೀಕರಿಸಿ ಮೊಬೈಲ್ ಆಪ್ನಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಕನ್ನಡ ಕಥೋಲಿಕ ಧರ್ಮಸಭೆಗೆ ಹೊಸದು. ಕ್ರಿಸ್ತನ ನುಡಿಗೆ ಉತ್ಕೃಷ್ಟ ದನಿಯಾಗುವ ಪ್ರಯತ್ನದ ಫಲವಿದು.
Загрузил
Ha Bib
Требуемая версия Android
Android 7.0+
Категория
Жаловаться
Kristadani
1.0 by Jeevadani
15/05/2025